27.4 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೆಳ್ತಂಗಡಿಯಲ್ಲಿ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ “ನಮ್ಮ ಭೂಮಿ – ನಮ್ಮ ನೀರು – ನಮ್ಮ ಶಕ್ತಿ” ಎಂಬ ವಿಷಯದಡಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಬೃಂದಾ ಎಸ್. ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ಅವರು ಅಭಿನಂದನೆ ಸಲ್ಲಿಸಿದ್ದು, ಅವರ ಮಾರ್ಗದರ್ಶನದಲ್ಲಿ ಚಿತ್ರಕಲಾ ಶಿಕ್ಷಕರಾದ ಜಯರಾಮ್ ಪಿ. ಎಸ್. ಅವರು ತರಬೇತಿ ನೀಡಿದ್ದರು.

ವಿದ್ಯಾರ್ಥಿನಿಯ ಈ ಗಮನಾರ್ಹ ಸಾಧನೆಗೆ ಶಾಲೆಯ ಶಿಕ್ಷಕ ವೃಂದ, ಸಹಪಾಠಿಗಳು ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.

Related posts

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವತಿಯಿಂದ ಗ್ರಂಥಪಾಲಕರಿಗೆ ಕಾರ್ಯಾಗಾರ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya
error: Content is protected !!