28.3 C
ಪುತ್ತೂರು, ಬೆಳ್ತಂಗಡಿ
September 21, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ನಡ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ಮಂಜೊಟ್ಟಿ ಇವರ ಸಹಯೋಗದೊಂದಿಗೆ ನಡೆದ ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಂದ್ಯಾಟದ ಅತ್ಯುತ್ತಮ ದಾಳಿಗಾರ ಪ್ರಶಸ್ತಿಯನ್ನು ಮೊಹಮ್ಮದ್ ಶಝಿನ್ ಮತ್ತು ಪಂದ್ಯಾಟದ ಅತ್ತ್ಯುತ್ತಮ ಹಿಡಿತಗಾರ ಪ್ರಶಸ್ತಿಯನ್ನು ಮೊಹಮ್ಮದ್ ತಶ್ರೀಫ್ ರವರು ಪಡೆದುಕೊಂಡರು.

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದವು ಅಭಿನಂದನೆಯನ್ನು ಸಲ್ಲಿಸಿದೆ.

Related posts

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಡಾ. ಹೆಗ್ಗಡೆ ಸಂತಾಪ

Suddi Udaya

ಬೆಳ್ತಂಗಡಿ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ ಆಶ್ರಯದಲ್ಲಿ ಕೊಕ್ಕಡ ಗ್ರಾಮ ಸಮಿತಿ ಸಭೆ, ನೂತನ ಸಮಿತಿ ರಚನೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya
error: Content is protected !!