26.9 C
ಪುತ್ತೂರು, ಬೆಳ್ತಂಗಡಿ
September 22, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಆ.17ರವರೆಗೆ ಬೆಳೆ ವಿಮೆ ಪಾವತಿಗೆ ಅವಧಿ ವಿಸ್ತರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಬೆಳೆ ವಿಮೆ ಪ್ರೀಮಿಯಂ ಪಾವತಿಸುವ ಅವಧಿಯನ್ನು ಸರ್ಕಾರ ಆಗಸ್ಟ್ 17ರವರೆಗೆ ವಿಸ್ತರಿಸಿದೆ.

ಈ ಹಿಂದೆ ಜುಲೈ 31ರವರೆಗೆ ಮಾತ್ರ ಪ್ರೀಮಿಯಂ ಪಾವತಿಸಲು ಅವಕಾಶ ನೀಡಲಾಗಿತ್ತು. ಆದರೆ ಹೆಚ್ಚಿನ ಸಂಖ್ಯೆಯ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.

Related posts

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya
error: Content is protected !!