26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.8: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿರವರಿಗೆ ಅಭಿನಂದನಾ ಕಾರ್ಯಕ್ರಮ

ಕೊಕ್ಕಡ: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿ ಕಡಬ, ರವರಿಗೆ ಆ.08 ರಂದು ಅಭಿನಂದನಾ ಕಾರ್ಯಕ್ರಮ ಕೊಕ್ಕಡ ಸಮೀಪದ ಸೌತಡ್ಕ ಸೇವಾಧಾಮದಲ್ಲಿ ಸಂಜೆ 3 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಸಂಸ್ಥಾಪಕರು ಕಲ್ಲಡ್ಕ ಡಾ| ಪ್ರಭಾಕರ್ ಭಟ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜಾ, ಸಕಲೇಶಪುರ ಶಾಸಕ ಎಸ್. ಮಂಜುನಾಥ್ (ಸಿಮೆಂಟ್ ಮಂಜು) , ಲಯನ್ಸ್ ಕ್ಲಬ್ ಇಂಟ‌ರ್ ನ್ಯಾಷನಲ್ ವಲಯಾಧ್ಯಕ್ಷ ಲ| ದೇವದಾಸ್ ಶೆಟ್ಟಿ ಹಿಬರೋಡಿ ಭಾಗವಹಿಸಲಿದ್ದಾರೆ.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ ಮತ್ತು ಓಣಂ ಆಚರಣೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

Suddi Udaya
error: Content is protected !!