26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂ.ಅ.ಸೆ. ಶಾಲೆಯ ವಿದ್ಯಾರ್ಥಿ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯಲ್ಲಿ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ನಮ್ಮ ಭೂಮಿ- ನಮ್ಮ ಜಲ – ನಮ್ಮ ಶಕ್ತಿ ಎಂಬ ವಿಷಯದಡಿ ಆಯೋಜಿಸಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯ 9ನೇ ತರಗತಿ ವಿದ್ಯಾರ್ಥಿ ಆಯುಷ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಅಭಿನಂದಿಸಿದ್ದರು. ಚಿತ್ರಕಲಾ ಶಿಕ್ಷಕರಾದ ಶ್ರೀರಾಮ್ ತರಬೇತಿ ನೀಡಿರುತ್ತಾರೆ.

Related posts

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!