26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಶಿವ ಗೆಳಯರ ಬಳಗದ ನೂತನ ಪದಾಧಿಕಾರಿಗಳ ಆಯ್ಕೆ

ಬಂದಾರು : ಶಿವ ಗೆಳಯರ ಬಳಗ ಮೈರೋಳ್ತಡ್ಕ, ಬಂದಾರು ಇದರ ಮೂರು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಜಗದೀಶ್ ಗೌಡ ಕೊಂಬೇಡಿ, ಉಪಾಧ್ಯಕ್ಷರಾಗಿ ದಾಮೋದರ ಗೌಡ ಚಾಕೋಟೆದಡಿ, ಕಾರ್ಯದರ್ಶಿಯಾಗಿ ಚೇತನ್ ಗೌಡ ಕುರಿಯಾಳ, ಜೊತೆ ಕಾರ್ಯದರ್ಶಿಯಾಗಿ ಚಿದಾನಂದ ಗೌಡ ಪಾಂಜಾಳ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಗೌಡ ಕೊಳ್ಳಕೋಡಿ ಆಯ್ಕೆಯಾದರು. ಸಂಘದ ಗೌರವ ಸಲಹೆಗಾರರು, ಹಿರಿಯರು, ಪ್ರಮುಖರು, ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ: ಸಂಕೀರ್ಣ ಬಾಯಿ ಕ್ಯಾನ್ಸರ್‌ಗೆ ಹೆಮಿ-ಮಂಡಿಬುಲೆಕ್ಟಮಿ ಶಸ್ತ್ರ ಚಿಕಿತ್ಸೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya
error: Content is protected !!