26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ. 9: ಅಳದಂಗಡಿ ಪ್ರಾ.ಕೃ.ಪ. ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾಲೋಚನಾ ಸಭೆ

ಬೆಳ್ತಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುವರ್ಣ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ಕುರಿತು ಸಮಾಲೋಚನಾ ಸಭೆಯು ಆಗಸ್ಟ್ 9ರಂದು ಪೂರ್ವಾಹ್ನ 10.00 ಗಂಟೆಗೆ ಕೆದ್ದು, ಮಿತ್ತರೋಡಿಯ ಶ್ರೀ ದೀಪಾ ಸಭಾಭವನದಲ್ಲಿ ನಡೆಯಲಿದೆ.

ಸುವರ್ಣ ಮಹೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ವಿವಿಧ ಸಮಿತಿಗಳ ರಚನೆ ಹಾಗೂ ಆಚರಣೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಸಂಘದ ನಿರ್ದೇಶಕರು, ಸದಸ್ಯರು ಹಾಗೂ ಆಹ್ವಾನಿತರು ಸಭೆಯಲ್ಲಿ ಭಾಗವಹಿಸುವಂತೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!