26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ಕಕ್ಯಪದವು : ಬಂಟ್ವಾಳ ತಾಲೂಕು ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಮತ್ತು 14 ರ ವಯೋಮಾನದ ಪ್ರಾಥಮಿಕ ಬಾಲಕ ಬಾಲಕಿಯರ ಚೆಸ್ ಪಂದ್ಯಾಟವನ್ನು ಆ. 6 ರಂದು ಗುಣಶ್ರೀ ವಿದ್ಯಾಲಯ ಸಿದ್ಧಕಟ್ಟೆಯಲ್ಲಿ ನಡೆಸಲಾಯಿತು.

ಎಲ್ .ಸಿ .ಆರ್ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ 9ನೇ ತರಗತಿಯ ವಿದ್ಯಾರ್ಥಿ ವಂಶಿತ್ ,ಪ್ರಾಥಮಿಕ ವಿಭಾಗದ ಅಭಿನವ್ ಪ್ರಭು 7 ನೇ ತರಗತಿ, ಹಾಗೂ 7 ನೇ ತರಗತಿಯ ನಮನ್ . ಸಿ ಶೆಟ್ಟಿ ಭಾಗವಹಿಸಿದ್ದು ಇವರಲ್ಲಿ ಅತ್ಯುತ್ತಮ ಕೌಶಲ್ಯ ಪ್ರದರ್ಶಿಸಿದ 7 ನೇ ತರಗತಿಯ ವಿದ್ಯಾರ್ಥಿ ನಮನ್ .ಸಿ. ಶೆಟ್ಟಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

Related posts

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!