27.4 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ: ಸಂಬೋಳ್ಯ-ಓಡ್ರೊಟ್ಟು ಪ.ಪಂಗಡ ರಸ್ತೆ ಕಾಂಕ್ರೀಟಿಕರಣಕ್ಕೆ ವಿ.ಪ. ಸದಸ್ಯ ಮಂಜುನಾಥ ಭಂಡಾರಿಯವರ ವಿಶೇಷ ಅನುದಾನ ಮಂಜೂರು: ಮಾಜಿ ಪಂ.ಸದಸ್ಯರಿಂದ ರಸ್ತೆ ಪರಿಶೀಲನೆ

ಬೆಳ್ತಂಗಡಿ : ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರ ವಿಶೇಷ ಅನುದಾನದಲ್ಲಿ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಸಂಬೋಳ್ಯ – ಓಡ್ರೊಟ್ಟು ಪರಿಶಿಷ್ಟ ಪಂಗಡದ ರಸ್ತೆ ಕಾಂಕ್ರೀಟಿಕರಣಕ್ಕೆ ಐದು ಲಕ್ಷ ರೂಪಾಯಿ ಅನುದಾನವು ದ.ಕ. ಜಿಲ್ಲಾ ಪಂಚಾಯತ್ ರಾಜ್ ಸಮಿತಿಯ ಅಧ್ಯಕ್ಷ ಸುಭಾಶ್ಚಂದ್ರ ರೈ ಕೊಳ್ನಾಡು ರವರ ಶಿಫಾರಸ್ಸಿನಂತೆ ಕಳಿಯ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರ ಮುತುವರ್ಜಿಯಿಂದ ಮಂಜೂರುಗೊಂಡಿದ್ದು, ರಸ್ತೆ ಕಾಮಗಾರಿ ಪ್ರಾರಂಭಿಸುವರೇ ರಸ್ತೆ ಪರಿಶೀಲನೆ ನಡೆಸಲಾಯಿತು.

ಮಾಜಿ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಹರೀಶ್ ಕುಮಾರ್, ಶ್ರೀಮತಿ ಪುಷ್ಪಾ ಸುರೇಶ್ ನಾಯ್ಕ, ರಾಜ್ಯ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ರಾಘವ ಎಚ್, ಸ್ಥಳೀಯ ಉದ್ಯಮಿ ದಯಾರಾಜ್ ಕೆ ಪಿ , ನಿರ್ಮಿತಿ ಕೇಂದ್ರದ ಇಂಜಿನಿಯರ್, ಕಂಟ್ರಾಕ್ಟ್ ದಾರರಾದ ಡಿ ಕೆ ಅಶ್ರಫ್ ಹಾಜರಿದ್ದರು.

Related posts

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya
error: Content is protected !!