27.4 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ಅಂಬರೀಶ್ ಅಧಿಕಾರ ಸ್ವೀಕಾರ

ಕಳೆಂಜ: ಗ್ರಾಮ ಪಂಚಾಯತ್ ಪಟ್ರಮೆ ಇದರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ಅಂಬರೀಶ್ ರವರು ವರ್ಗಾವಣೆಗೊಂಡು ಕಳೆಂಜ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯಾಗಿ ಆ. 7ರಂದು ಕಳೆಂಜ ಗ್ರಾ. ಪಂ. ನಲ್ಲಿ ಪಿಡಿಒ ಆಗಿದ್ದು ಪಟ್ರಮೆ ಗ್ರಾ. ಪಂ. ಗೆ ವರ್ಗಾವಣೆಗೊಂಡ ಹೊನ್ನಮ್ಮರವರಿಂದ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಗ್ರಾ. ಪಂ.ಆಡಳಿತಾಧಿಕಾರಿ ಹಾಗೂ ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಯತೀಶ್, ಕಾರ್ಯದರ್ಶಿ ಹೊನ್ನಪ್ಪ, ಸಿಬಂದಿ ಗಳು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ. ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya
error: Content is protected !!