26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ, ಬೆಳ್ತಂಗಡಿ ವಲಯಕ್ಕೆ 25ನೇ ವರ್ಷದ ರಜತ ಸಂಭ್ರಮದ ಕಾರ್ಯಕ್ರಮದ ಉದ್ಘಾಟನೆ ಸಮಾರಂಭ ಆ.4 ರoದು ಗುರುವಾಯನಕೆರೆ ಛಾಯಾಭವನದಲ್ಲಿ ಸoಭ್ರಮದ ಲೋಗೋ ಬಿಡುಗಡೆ ಮಾಡುವ ಮೂಲಕ ಒoದು ವರ್ಷದ ಕಾರ್ಯಕ್ರಮಕ್ಕೆ ಎಸ್ ಕೆ ಪಿ ಎ ದ.ಕ ಉಡುಪಿ ಜಿಲ್ಲಾ ಛಾಯಾಗ್ರಾಹಕ ಸoಘದ ಅಧ್ಯಕ್ಷ ನವೀನ್ ರೈ ಪಂಜಳ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜೆಯ್ ಮoಗಳೂರು, ಉಪಾಧ್ಯಕ್ಷ ದೇವರಾಜ್ ಶೆಟ್ಟಿ, ಸುರತ್ಕಲ್ ವಲಯದ ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಉಪಾಧ್ಯಕ್ಷ ಉಮೇಶ್ ಕುಲಾಲ್, ಹರ್ಷ ಬಳ್ಳಮoಜ, ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಭಾರದ್ವಾಜ್, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸoತ್ ಶರ್ಮಾ ಉಜಿರೆ, ವಲಯದ ಗೌರವ ಸಲಹೆಗಾರರು ಪದಾಧಿಕಾರಿಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು. ಮುoದಿನ ದಿನಗಳಲ್ಲಿ ನಡೆಯುವ ಕಾರ್ಯಕ್ರಮದ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಲಾಯಿತು.

Related posts

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya
error: Content is protected !!