26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಪಿಲ್ಯಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆಗಳು :ಬೆಳೆನಾಶ

ಕಳೆಂಜ : ಇಲ್ಲಿಯ ಪಿಲ್ಯಡ್ಕ ಎಂಬಲ್ಲಿ ಆ.6ರಂದು ರಾತ್ರಿ ಎರಡು ಕಾಡಾನೆಗಳು ತೋಟಕ್ಕೆ ನುಗ್ಗಿ ಬೆಳೆನಾಶ ಮಾಡಿದ ಘಟನೆ ನಡೆದಿದೆ.

ಪಿಲ್ಯಡ್ಕ ವೀರಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆಗಿಡ ಹಾಗೂ ಅಡಿಕೆ ಸಸಿಗಳನ್ನು ನಾಶ ಮಾಡಿದೆ.

Related posts

ಕನ್ಯಾಡಿ ಸ್ವಾಮೀಜಿಯವರಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮಡಂತ್ಯಾರು: ರಾಜ್ಯಕ್ಕೆ ಕೀರ್ತಿ ತಂದುಕೊಟ್ಟ ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕೆಡೆಟ್: ರಾಷ್ಟ್ರಮಟ್ಟದ ಎನ್.ಸಿ.ಸಿ ಶಿಬಿರಕ್ಕೆ ಜೂನಿಯರ್ ಅಂಡರ್ ಆಫೀಸರ್ ಮಂಜುಷಾ ಆಯ್ಕೆ

Suddi Udaya

ಗುರುವಾಯನಕೆರೆ ಐವರು ವಿದ್ಯಾರ್ಥಿಗಳಿಗೆ ಸೈಕಲ್ ಕೊಡುಗೆ ನೀಡಿದ ಉದ್ಯಮಿ ಉಮರ್ ಜಿ.ಕೆ

Suddi Udaya

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya
error: Content is protected !!