26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ನಿಧನ

ಧರ್ಮಸ್ಥಳ: ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ಅಲ್ಪ ಕಾಲದ ಅಸೌಖ್ಯದಿಂದ ಆ.6ರಂದು ನಿಧನರಾದರು.

ಇವರು ಧರ್ಮಸ್ಥಳ ಗಣಪತಿ ದೇವಸ್ಥಾನದಲ್ಲಿ 35 ವರ್ಷಗಳ ಕಾಲ ಹಾಗೂ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಭಕ್ತರ ಪ್ರೀತಿಗೆ ಪಾತ್ರರಾಗಿದ್ದರು.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya
error: Content is protected !!