September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕಳೆಂಜ: ಪಿಲ್ಯಡ್ಕದಲ್ಲಿ ಮತ್ತೆ ಕಾಡಾನೆಗಳ ದಾಳಿ : ಬಾಳೆ ಗಿಡ, ಅಡಿಕೆ ಕೃಷಿ ನಾಶ

ಕಳೆಂಜ ಗ್ರಾಮದ ಪಿಲ್ಯಡ್ಕದಲ್ಲಿ ಮತ್ತೆ ಆ.7ರಂದು ರಾತ್ರಿ ಎರಡು ಕಾಡಾನೆಗಳು ತೋಟಕ್ಕೆ ನುಗ್ಗಿ ಅಪಾರ ಬೆಳೆ ನಾಶಪಡಿಸಿವೆ.

ಪಿಲ್ಯಡ್ಕ ನಿವಾಸಿ ಸೇಸಪ್ಪ ಗೌಡ ರವರ ತೊಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆಗಿಡಗಳು ಹಾಗೂ ಅಡಕೆ ಸಸಿಗಳನ್ನು ಹಾನಿಗೊಳಿಸಿವೆ. ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆಯಲ್ಲಿ ತೋಟ ಗಳಿಗೆ ನಿರಂತರವಾಗಿ ನುಗ್ಗಿ ಬೆಳೆ ಹಾನಿ ಉಂಟು ಮಾಡುತ್ತಿರುವುದರಿಂದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಅರಣ್ಯ ಇಲಾಖೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ಕಾಡಾನೆಗಳ ಹಾವಳಿ ನಿಯಂತ್ರಿಸಲು ಶಾಶ್ವತ ಕ್ರಮ ಕೈಗೊಳ್ಳ ಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya
error: Content is protected !!