September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ವಿ.ಹಿಂ.ಪ. ರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಜಿ.

ಬೆಳ್ತಂಗಡಿ : ಬೈಂದೂರು ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಜಿ. ಆ. 7 ರಂದು ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಈ ವೇಳೆ ಸ್ವಾಮೀಜಿ ಅಲೋಕ್ ಕುಮಾರ್ ಜಿ ರವರನ್ನು ಗೌರವಿಸಿದರು. ಇತರ ಗಣ್ಯರು ಶಿಷ್ಯರು ಹಾಜರಿದ್ದರು.

Related posts

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ರತ್ನಮಾನಸದಲ್ಲಿ ಆಟಿದ ಅಟಿಲ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!