September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆ

ಬೆಳ್ತಂಗಡಿ: ರಾಷ್ಟ್ರೀಯ ತೋಟಗಾರಿಕೆ ದಿನಾಚರಣೆಯ ಪ್ರಯುಕ್ತ ತೋಟಗಾರಿಕೆ ಇಲಾಖೆಯ ಪಿತಾಮಹ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆಯನ್ನು ಮದ್ದಡ್ಕ ತೋಟಗಾರಿಕೆ ಕ್ಷೇತ್ರ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು.

ಸಹಾಯಕ ತೋಟಗಾರಿಕೆ ನಿರ್ದೇಶಕರು ಮಂಜುನಾಥ ಹೆಚ್ಎನ್ ಹಾಗೂ ಕಚೇರಿ ಸಿಬ್ಬಂದಿ ಮತ್ತು ಸ್ಥಳೀಯ ಸಾರ್ವಜನಿಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾಗವಹಿಸಿದವರಿಗೆ ನೆನಪಿನ ಕಾಣಿಕೆಯಾಗಿ ಗಿಡಗಳನ್ನು ಮತ್ತು ಡಾಕ್ಟರ್ ಎಂ ಎಚ್ ಮರಿಗೌಡರ ಸಿದ್ದಾಂತಗಳ ಅನುಷ್ಠಾನ ಎಂಬ ಪುಸ್ತಕವನ್ನು ವಿತರಿಸಲಾಯಿತು.

Related posts

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಸಮಿತಿ ಕನ್ವಿನರ್ ಆಗಿ ನ್ಯಾಯವಾದಿ ಅಸ್ಮಾ ಬೆಳ್ತಂಗಡಿ ಆಯ್ಕೆ

Suddi Udaya

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಶಾಲಾಭಿವೃದ್ಧಿ ಸಮಿತಿಯಿಂದ ಅಳದಂಗಡಿ ಗ್ರಾ.ಪಂ. ನ ನೂತನ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!