September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ವತಿಯಿಂದ ಹೊಸ್ತೋಟ ಶಾಲೆಯಲ್ಲಿ ಶ್ರಮದಾನ

ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ಹೊಸ್ತೋಟ ಸ.ಕಿ.ಪ್ರಾ. ಶಾಲೆಯಲ್ಲಿ ಆ.8ರಂದು ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಹಾಬಲ ಹಾಗೂ ಸಂಘದ ಸದಸ್ಯರು ಪಾಲ್ಗೊಂಡರು.

Related posts

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya

ಹೆಣ್ಣು ಮಕ್ಕಳ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ ಅರಣ್ಯ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಭಜನಾ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು

Suddi Udaya

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya
error: Content is protected !!