September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜ ಅವರಿಗೆ ಪ್ರಾಥಮಿಕ ಶಿಕ್ಷಕರ ಸಂಘದಿಂದ ಸನ್ಮಾನ

ಬೆಳ್ತಂಗಡಿ: ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಅತ್ಯುತ್ತಮ ಶಾಸಕರಾಗಿ ಖಾಸಗಿ ವಾಹಿನಿ ಕರ್ನಾಟಕ ಟಿವಿ ವತಿಯಿಂದ ಇತ್ತೀಚೆಗೆ ನೀಡಲಾದ “ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿಗೆ ಭಾಜನರಾದ ಶಾಸಕ ಹರೀಶ್ ಪೂಂಜ ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ, ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಶಿಕ್ಷಣ ಕ್ಷೇತ್ರ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕರು ನೀಡುತ್ತಿರುವ ಕೊಡುಗೆ ಹಾಗೂ ಜನಪರ ಕಾರ್ಯಗಳನ್ನು ಗುರುತಿಸಿ ಶಿಕ್ಷಕರ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದು, ಶಾಸಕ ಹರೀಶ್ ಪೂಂಜ ಅವರಿಗೆ ಶುಭ ಹಾರೈಸಿದರು.

Related posts

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಮುಂಭಾಗದ ಡಾಮರೀಕರಣಕ್ಕೆ ಶಾಸಕರಿಂದ ರೂ.5ಲಕ್ಷ ಅನುದಾನ

Suddi Udaya

ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ವಿನೂತನ ಕಾರ್ಯಕ್ರಮ ತುಡಿತ ಭಾಗ 4

Suddi Udaya

ಕಾರ್ಕಳ ಸೀಮೆಯ ಜೈನ ಸಮಾಜದಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಶ್ರೀ ಮಂಜುನಾಥ ಬನ್ನಿಸ್ ಟಂಟೋಲ’ ಘಟಕಕ್ಕೆ ಚಾಲನೆ

Suddi Udaya
error: Content is protected !!