September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು : ಕಲ್ಲಮಾಡ ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಬೆಳ್ತಂಗಡಿ : ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಕಲ್ಲಮಾಡ ಎಂಬಲ್ಲಿ ಗುತ್ತಿಲಾರು ದಿ.ಭಾರತಿ ಅಮ್ಮನವರ ಸ್ಮರಣಾರ್ಥವಾಗಿ ಅವರ ಮಕ್ಕಳು ಮತ್ತು ಮೊಮ್ಮಕ್ಕಳ ಕೊಡುಗೆಯಾಗಿ ನಿರ್ಮಾಣಗೊಂಡಿರುವ ನೂತನ ಬಸ್ ತಂಗುದಾಣವನ್ನು ಶಾಸಕ ಹರೀಶ್ ಪೂಂಜ ಅವರು ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ದಿನೇಶ್ ಖಂಡಿಗ, ಉಪಾಧ್ಯಕ್ಷ ಗಂಗಾಧರ ಪೂಜಾರಿ, ಪದ್ಮುಂಜ ಸಿ.ಎ. ಬ್ಯಾಂಕ್ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ರಘುಪತಿ ಭಟ್ ಅನಾಬೆ, ನಿರ್ದೇಶಕ ಪ್ರಭಾಕರ ಗೌಡ ಗುತ್ಯೋಡಿ, ಸ್ಥಳೀಯರಾದ ರಾಮಚಂದ್ರಭಟ್ ಬಾಂಗೇರು, ರಾಕೇಶ್ ಆಚಾರ್ಯ , ಬಾಳಪ್ಪ ಗೌಡ ದಂಡುಗ, ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಎಂ., ಅಶೋಕ್ ಮೊಗ್ರು, ಗುತ್ತಿಲಾರು ಭಾರತಿಯಮ್ಮನವರ ಹಿರಿಯ ಪುತ್ರ ಪದ್ಮನಾಭ ಮುಚ್ಚಿನ್ನಾಯ ಮತ್ತು ಸಹೋದರ ಸಹೋದರಿಯರು ಕುಟುಂಬ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!