September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿ.ಪ. ಸದಸ್ಯತ್ವದ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ ಪ್ರತಾಪ್ ಸಿಂಹ ನಾಯಕ್ ರವರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಸನ್ಮಾನ

ಬೆಳ್ತಂಗಡಿ : ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯತ್ವದ ಅವಧಿಯನ್ನು ಯಶಸ್ವಿಯಾಗಿ ಪೂರೈಸಿ, ದಕ್ಷಿಣ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ವಿಧಾನಮಂಡಲ ಅಧಿವೇಶನಗಳಲ್ಲಿ ಪ್ರಬಲ ಧ್ವನಿಯಾಗಿ ಸೇವೆ ಸಲ್ಲಿಸಿದ ಪಕ್ಷದ ಹಿರಿಯ ಮುಖಂಡರಾದ ಪ್ರತಾಪ್ ಸಿಂಹ ನಾಯಕ್ ರವರನ್ನು ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಅವರ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ, ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್ ಮೊಗ್ರು, ಉಪಾಧ್ಯಕ್ಷರುಗಳಾದ ಗಣೇಶ್ ಆರ್ ಲಾಯಿಲ, ಹರೀಶ್ ಗೌಡ ಸಂಭೋಲ್ಯ, ಪ್ರಕಾಶ್ ಪೂಜಾರಿ ಬಾರ್ಯ, ಸುಜಿತ್ ಪೆರಾಡಿ ,ಕಾರ್ಯದರ್ಶಿಗಳಾದ ಗಿರೀಶ್ ಗೌಡ. ಬಿ.ಕೆ. ಬಂದಾರು, ಸುಧೀರ್ ಪೂಜಾರಿ ಚಾರ್ಮಾಡಿ,ರಂಜು ಕೊಕ್ಕಡ, ಜಗದೀಶ್ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ-ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಅಶ್ವಿನ್ ಅಂಡಿಂಜೆ, ಪ್ರಸಾದ್ ಸುಧೇಮುಗೇರು, ಮನೀಷ್ ಡಿ. ಎ. ಧರ್ಮಸ್ಥಳ, ಜಯಕುಮಾರ್ ಶಿರ್ಲಾಲು, ಪವನ್ ಬಂಗೇರ ನಗರ, ಪ್ರದೀಪ್ ಕುಲಾಲ್ ಕಾಯರ್ತಡ್ಕ, ಸಂತೋಷ್ ಕುಮಾರ್ ಇಂದಬೆಟ್ಟು, ಹಾಗೂ ಮಹಾಶಕ್ತಿ ಪ್ರಮುಖರಾದ ಲೋಕ್ಷತ್ ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya
error: Content is protected !!