September 24, 2026
ಅಭಿನಂದನೆ

ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜಾರಿಗೆ ಕುತ್ತ್ಯಾರು ಫ್ರೆಂಡ್ಸ್ ವತಿಯಿಂದ ಗೌರಾರ್ಪಣೆ

ಬೆಳ್ತಂಗಡಿ:ಇತ್ತೀಚೆಗೆ ಕರ್ನಾಟಕ ಟಿವಿ ವತಿಯಿಂದ ನಡೆದ ಲೀಡರ್ಸ್ ಅವಾರ್ಡ್ 2025 ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದಲ್ಲಿ Best MLA ಅವಾರ್ಡ್ ಪಡೆದ ತಾಲೂಕಿನ ಜನ ಮೆಚ್ಚಿದ ನಾಯಕ, ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪ್ರಶಾಂತ್ ಎಂ ಪಾರೆಂಕಿ, ಪ್ರಕಾಶ್ ಆಚಾರ್ಯ ,ಉಮೇಶ್ ಕುಲಾಲ್,, ಶರತ್ ಕುಮಾರ್, ಗಣೇಶ್ ಲಾಯಿಲ, ಅರವಿಂದ ಲಾಯಿಲ, ಕರುಣಾಕರ , ಪವನ್, ಅಭಿಲಾಷ್, ಚಂದ್ರರಾಜ್, ಚೇತನ್ ಶೆಟ್ಟಿ, ಸಂಜೀವ, ಕೃಷ್ಣ ಭಟ್, ದಿಗಂತ್ ಉಪಸ್ಥಿತರಿದ್ದರು.

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರುಗಳಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಪ್ರಥಮ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಜೆಸಿಐ ಮಡಂತ್ಯಾರ್ ವತಿಯಿಂದ ತೆರೆಮರೆ ಸಾಧಕರಿಗೆ ಸನ್ಮಾನ

Suddi Udaya
error: Content is protected !!