November 8, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಗಳಲ್ಲೊಂದಾದ ಕರ್ನಾಟಕ ಟಿವಿಯಿಂದ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಶಾಸಕರಾದ ಹರೀಶ್ ಪೂಂಜರವರನ್ನು ಇಂದು ಗರ್ಡಾಡಿ ಶಕ್ತಿ ಕೇಂದ್ರದ ಪರವಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.

Related posts

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ನೂರುಲ್ ಹುದಾ ಮದ್ರಸ ಕನ್ನಡಿಕಟ್ಟೆಯಲ್ಲಿ ವೈಭವದ ‘ಫೈಳಾನ್ 2026 ಮೀಲಾದ್ ಫೆಸ್ಟ್”: ಟೈಗ್ರಿಸ್ ತಂಡ ಚಾಂಪಿಯನ್

Suddi Udaya

ಶಿಶಿಲ–ಬೈರಾಪುರ ಹಕ್ಕೊತ್ತಾಯ ಸಮಾವೇಶಕ್ಕೆ ಸಂಪೂರ್ಣ ಬೆಂಬಲ: ರಂಜನ್ ಜಿ. ಗೌಡ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಪರಿಶಿಷ್ಟ ಜಾತಿ-ಪಂಗಡಗಳ ವಿಶೇಷ ಗ್ರಾಮಸಭೆ ಬೆನ್ನಲ್ಲೇ ಸ್ಥಳಕ್ಕೆ ಬಂದ ಅಧಿಕಾರಿಗಳು – ನಡುಗುಡ್ಡೆ ಕಾಲುಸಂಕ ಪ್ರದೇಶ ಹಾಗೂ ರಸ್ತೆ ವಂಚಿತ ಬಜಕ್ರೆಸಾಲು ಪ್ರದೇಶದಲ್ಲಿ ಸಮಸ್ಯೆಗಳ ಪರಿಶೀಲನೆ

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya
error: Content is protected !!