September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರಿಗೆ ಮಡಿವಾಳ ಸಮಾಜ ಸಂಘದಿಂದ ಸನ್ಮಾನ

ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಅವರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರನ್ನು ಮಡಿವಾಳ ಸಮಾಜ ಸಂಘ (ರಿ.) ಬೆಳ್ತಂಗಡಿ, ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಡಿವಾಳ ಸಮಾಜ ಸಂಘದ ಅಧ್ಯಕ್ಷ ಶ್ರೀಧರ್ ಮಡಿವಾಳ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವಿಷು ಕಣಿ ದರ್ಶನ, ವಿಷು ಹಬ್ಬ ವಿಶೇಷ ಪೂಜೆ

Suddi Udaya
error: Content is protected !!