September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ಕಾಯರ್ತಡ್ಕ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಕಾಯರ್ತಡ್ಕ ವತಿಯಿಂದ ಆ.14 ರಂದು ಸಂಜೆ 7 ಗಂಟೆಗೆ ನಡೆಯುವ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಜನಾರ್ಧನ ಕಲ್ಕಟ್ಟ, ಅಶೋಕ್ ಅಶ್ವತಡಿ, ಗಣೇಶ್ ಕಳೆಂಜ, ಚಂದ್ರ ಗಾಳಿತೋಟ, ಧನಂಜಯ ಗೌಡ ಕಳೆಂಜ , ಇತರರು ಉಪಸ್ಥಿತರಿದ್ದರು.

Related posts

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಶಿವಂಶಾಗೆ ಹಲವು ಪ್ರಶಸ್ತಿ: ಲಾಯಿಲದಲ್ಲಿ ಪ್ರಥಮ, ಮಹಿಳಾ ವೃಂದದಲ್ಲಿ ತೃತೀಯ, ಎಕ್ಸೆಲ್‌ನಲ್ಲಿ ಆರನೇ ಸ್ಥಾನ

Suddi Udaya

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ರಾಜ್ಯ ಪಠ್ಯಕ್ರಮ ಶಾಲೆಯ ವಾರ್ಷಿಕೋತ್ಸವ

Suddi Udaya

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya
error: Content is protected !!