24.2 C
ಪುತ್ತೂರು, ಬೆಳ್ತಂಗಡಿ
September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆಯು ಆ.10 ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಉಪಾಧ್ಯಕ್ಷ ವೆಂಕಟೇಶ್ ಬೆಳಾಲು, ಧರ್ಮಸ್ಥಳ ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್ , ಬಜರಂಗದಳ‌ ಪುತ್ತೂರು ಜಿಲ್ಲೆ ಸಹ ಸಂಯೋಜಕ ದಿನೇಶ್ ಚಾರ್ಮಾಡಿ, ವಿ.ಹಿಂ.ಪ ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್‌ ನಾಗೇಶ್ ಕಲ್ಮಂಜ , ಮನೀಷ್ ಉಜಿರೆ ವಿ.ಹಿಂ.ಪ ಬಜರಂಗದಳ‌ ಬಲೋಪಾಸನಾ ಪ್ರಮುಖ್ ಬೆಳ್ತಂಗಡಿ ಪ್ರಖಂಡ ,ವಿಶ್ವ ಹಿಂದೂ ಪರಿಷದ್ ಉಜಿರೆ ಘಟಕ ಉಪಾಧ್ಯಕ್ಷ ಪ್ರಸಾದ್ ಉಜಿರೆ , ಬಜರಂಗದಳ‌ ಗೋರಕ್ಷಾ ಪ್ರಮುಖ್‌ ಹೇಮಂತ್ ಉಜಿರೆ, ರಾಜಕುಮಾರ್ ಉಜಿರೆ ದೇವಸ್ಥಾನ ಮೇನೇಜರ್ ಹಾಗೂ ಧರೆಶ್ ಉಜಿರೆ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!