November 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.12: ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು” ; ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

ನಾವೂರು: ನವೋದಯ ಯುವಕ ಮಂಡಲ ನಾವೂರು ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ “ಆಟಿ ಸುಗಿಪು” ಸಾಂಪ್ರದಾಯಿಕ ಆಟಿ (ಪಾಲೆದ) ಕಷಾಯ ಹಾಗೂ ರುಚಿಕರ ತಜೆಂಕ್ ದೋಸೆ ವಿತರಣಾ ಕಾರ್ಯಕ್ರಮ ಆ.12 ರಂದು ಬೆಳಿಗ್ಗೆ

6.00 ರಿಂದ 10.00 ರ ತನಕ ನಾವೂರು ಪೇಟೆಯಲ್ಲಿ ನಡೆಯಲಿದೆ ಎಂದು ನವೋದಯ ಯುವಕ ಮಂಡಲದ ಅಧ್ಯಕ್ಷರು ತಿಳಿಸಿದ್ದಾರೆ.

Related posts

ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಸೌಜನ್ಯ ಪ್ರಕರಣ: ಮೃತದೇಹ ಸಿಕ್ಕ ಜಾಗಕ್ಕೆ ಭೇಟಿ ನೀಡಲಿರುವ ಎಸ್ ಐ ಟಿ ತಂಡ; ಧರ್ಮಸ್ಥಳದ ಮಣ್ಣಸಂಕ ಹಾಗೂ ಪಾಂಗಳ ಕ್ರಾಸ್ ನಲ್ಲಿ ಬಿಗಿ ಬಂದೋಬಸ್ತ್

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗೆ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಂಚಿನ ಪದಕ

Suddi Udaya
error: Content is protected !!