September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಶ್ರೀ ಸೂರ್ಯ ಫ್ರೆಂಡ್ಸ್ ಮಂಚಕಲ್ಲುಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾರಾವಿ: ಶ್ರೀ ಸೂರ್ಯ ಫ್ರೆಂಡ್ಸ್ ಮಂಚಕಲ್ಲು ಅರಸಕಟ್ಟೆ ನಾರಾವಿ ಇದರ 4ನೇ ವರ್ಷದ ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಾರಾವಿ ಉದ್ಯಮಿ ಚಂದ್ರಶೇಖರ ಜಾರೋಡಿ ಇವರು ಆ9 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂದೇಶ್ ದೇವಾಡಿಗ, ಗೌರವಾಧ್ಯಕ್ಷ ಪ್ರವೀಣ್ ದೇವಾಡಿಗ, ಗೌರವ ಸಲಹೆಗಾರ ವಸಂತ ಆಚಾರ್ಯ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಸೈನಾಥಾನ್ 2026 – ‘ಎ ರನ್ ಟು ಹಾನರ್ ಅವರ್ ಹೀರೋಸ್’;

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya
error: Content is protected !!