September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಟೆ ಪಂದ್ಯಾಟ: ಎಕ್ಸೆಲ್‌ ಟೆಕ್ನೋ ಸ್ಕೂಲ್‌ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

ಗುರುವಾಯನಕೆರೆ: ವಿದ್ಯಾಭಾರತಿ ಸಹಭಾಗಿತ್ವದಲ್ಲಿ ಪುಣಚ ಶ್ರೀದೇವಿ ವಿದ್ಯಾ ಕೇಂದ್ರ ಇಲ್ಲಿ ಆ.09 ರಂದು ನಡೆದ ಜಿಲ್ಲಾಮಟ್ಟದ 17 ಮತ್ತು 14ರ ವಯೋಮಾನದ ಬಾಲಕ ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಎಕ್ಸೆಲ್‌ ಟೆಕ್ನೋ ಸ್ಕೂಲ್‌ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಎಂಟನೇ ತರಗತಿಯ ವರ್ಣಿಕ 60 KG ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
7ನೇ ತರಗತಿಯ ಸನ್ವಿತ್ 45 ಕೆಜಿ ವಿಭಾಗದಲ್ಲಿ ಬೆಳ್ಳಿಯ ಪದಕ, ಎಂಟನೇ ತರಗತಿಯ ಸಾಹಿತ್ ಎಸ್ ಆಚಾರ್ಯ 55 ಕೆಜಿ ವಿಭಾಗದಲ್ಲಿ ಬೆಳ್ಳಿಯ ಪದಕ ಗೆದ್ದಿದ್ದಾರೆ.

ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಎಕ್ಸೆಲ್‌ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಮಂತ್‌ ಕುಮಾರ್‌ ಜೈನ್‌, ಎಕ್ಸೆಲ್‌ ಟೆಕ್ನೋ ಸ್ಕೂಲ್‌ನ ಪ್ರಾಂಶುಪಾಲರು, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನಾಟಿ ಪ್ರಾತ್ಯಕ್ಷತೆ

Suddi Udaya

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ಉಜಿರೆ: ಎಸ್.ಡಿ.ಎಂ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya
error: Content is protected !!