27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.12: ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು” ; ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

ನಾವೂರು: ನವೋದಯ ಯುವಕ ಮಂಡಲ ನಾವೂರು ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ “ಆಟಿ ಸುಗಿಪು” ಸಾಂಪ್ರದಾಯಿಕ ಆಟಿ (ಪಾಲೆದ) ಕಷಾಯ ಹಾಗೂ ರುಚಿಕರ ತಜೆಂಕ್ ದೋಸೆ ವಿತರಣಾ ಕಾರ್ಯಕ್ರಮ ಆ.12 ರಂದು ಬೆಳಿಗ್ಗೆ

6.00 ರಿಂದ 10.00 ರ ತನಕ ನಾವೂರು ಪೇಟೆಯಲ್ಲಿ ನಡೆಯಲಿದೆ ಎಂದು ನವೋದಯ ಯುವಕ ಮಂಡಲದ ಅಧ್ಯಕ್ಷರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya
error: Content is protected !!