September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

ಇಂದಬೆಟ್ಟು: ಇಂದಬೆಟ್ಟು ಕಾರ್ಯಕ್ಷೇತ್ರದ ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಬಂಗಾಡಿ, ಶ್ರದ್ದಾ ಕೇಂದ್ರ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥ ಬಿ ವೀರಪ್ಪ ಮೊಯಿಲಿ, ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಗೌಡ, ಹಾಗೂ ಪದ್ಮ ಜ್ಞಾನ ವಿಕಾಸದ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿ, ನಮನ ತಂಡದ ಸದಸ್ಯರು, ಬೊಮ್ಮಯ್ಯ ಮೊಯಿಲಿ ಭಾಗವಹಿಸಿದ್ದರು . ಸೇವಾ ಪ್ರತಿನಿಧಿ ಶೈಲಾ ವಂದಿಸಿದರು.

Related posts

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಕಳೆಂಜ: ಲಕ್ಷ್ಮಣ ಗೌಡ ನಿಧನ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya
error: Content is protected !!