27.6 C
ಪುತ್ತೂರು, ಬೆಳ್ತಂಗಡಿ
September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮಸೀದಿ ಬಳಿ ಮೋರಿ ಕುಸಿತ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ಕರಾಯ ಮಖ್ಯರಸ್ತೆಯ ಕರಾಯ ಮಸೀದಿ ಮುಂದುಗಡೆ ಮೋರಿ ಕುಸಿತಗೊಂಡ ಬಗ್ಗೆ ವರದಿಯಾಗಿದೆ.

ಮಳೆ ನೀರು ಮತ್ತು ಅವೈಜ್ಞಾನಿಕ ಚರಂಡಿ ವ್ಯವಸ್ಥೆಯಿಂದ ಆಲವಾದ ಹೊಂಡ ಬಿದ್ದು ನೀರು ತುಂಬಿದೆ, ರಾಜ್ಯ ಹೆದ್ದಾರಿಯ ಪಕ್ಕದಲ್ಲೇ ಇಂತಹಾ ಮೋರಿ ಕುಸಿತದಿಂದ ಹಲವು ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ. ದಿನ ನಿತ್ಯ ಶಾಲಾ ಮಕ್ಕಳು ಇದೇ ರಸ್ತೆಯ ಪಕ್ಕದಲ್ಲಿ ನಡೆದಾಡುತ್ತಾ ಇದ್ದಾರೆ.

ಇಂತಹ ಗಂಭೀರವಾದ ಸಮಸ್ಯೆಯನ್ನು ಸಂಬಂಧಿಸಿದ ಇಲಾಖೆ ತಕ್ಷಣವೇ ದುರಸ್ತಿ ಮಾಡಬೇಕು. ಇನ್ನಷ್ಟು ಹೆಚ್ಚಿನ ಅನಾಹುತ ಸಂಭವಿಸುವುದನ್ನು ತಪ್ಪಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಅ.10: ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya
error: Content is protected !!