September 25, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣ ಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!