September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ: ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಮಡಂತ್ಯಾರು: ರೂ. 44 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಂಡ ಪಾರೆಂಕಿ ಗ್ರಾಮದ ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆಯನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿದರು.

ಈ ವೇಳೆ ಪಾರೆಂಕಿ ಬಿಜೆಪಿ ಶಕ್ತಿಕೇಂದ್ರದವರು ಬೆಸ್ಟ್ ಎಂ ಎಲ್ ಎ ಅವಾರ್ಡ್ ಪಡೆದ ಶಾಸಕರನ್ನು ಸನ್ಮಾಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ‌ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಶಕ್ತಿ ಕೇಂದ್ರ ಅಧ್ಯಕ್ಷ ಕಾಂತಪ್ಪ ಗೌಡ, ಕುಕ್ಕಳ ಶಕ್ತಿಕೇಂದ್ರ ಅಧ್ಯಕ್ಷ ಶೈಲೇಶ್ ಕುಕ್ಕಳ, ಪಾರೆಂಕಿ ಬೂತ್ ಸಮಿತಿ ಪುರುಷೋತ್ತಮ, ರಾಜೇಶ್ ದೋಟ, ದಯಾನಂದ, ಕುಕ್ಕಳ ಬೂತ್ ಸಮಿತಿಯ ಸುನೀಂದ್ರ, ಗಿರೀಶ್, ಜಯಂತ್, ಹಾಲು ಉತ್ಪಾಧಕರ ಸಂಘದ ಅಧ್ಯಕ್ಷರಾದ ರವಿರಾಜ್, ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ರೂಪ ನವೀನ್, ಶಶಿಪ್ರಭಾ, ಪ್ರಮುಖರಾದ ನಂದಕುಮಾರ್, ಸಿಎ ಬ್ಯಾಂಕ್ ಅಧ್ಯಕ್ಷರಾದ ಜೋಯೆಲ್ ಮೆಂಡೋನ್ಸಾ, ನಿಕಟಪೂರ್ವ ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಹುಣ್ಸೆಕಟ್ಟೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ 26ನೇ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya
error: Content is protected !!