September 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾಲಡ್ಕ ಶಾಲೆಯಲ್ಲಿ ಪರಿಸರ ಜಾಗೃತಿ ಗಿಡ ನಾಟಿ ಕಾರ್ಯಕ್ರಮ

ಪಾಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ, ಪಾಲಡ್ಕ ಒಕ್ಕೂಟ ಹಾಗೂ ಸ ಹಿ ಪ್ರಾ ಶಾಲೆ ಪಾಲಡ್ಕ ಸಹಯೋಗದಲ್ಲಿ ಶಾಲಾ ಹೊರಾಂಗಣದಲ್ಲಿ ಗಿಡ ನಾಟಿ ಮಾಡುವ ಮೂಲಕ ಪರಿಸರ ಗಿಡ ನಾಟಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.

ಕೃಷಿ ಮೇಲ್ವಿಚಾರಕ ಕೃಷ್ಣ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ, ಭೂಮಿತಾಯಿ ರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಹಿಸಿ ಪ್ರಾಣಿ ಪಕ್ಷಿಗಳಿಗೆ ಆಹಾರ ಕ್ಕೆ ಅನುಕೂಲವಾಗುವಂತೆ ಹಣ್ಣಿನ ಗಿಡವನ್ನು ಹೆಚ್ಚು ನಾಟಿ ಮಾಡಿ ರಕ್ಷಿಸಬೇಕು ಎಂದು ಮಾಹಿತಿ ನೀಡಿದರು.

ಪಾಲಡ್ಕ ಒಕ್ಕೂಟದ ಅಧ್ಯಕ್ಷೆ ಕುಸುಮಾವತಿ, ನಾರಾಯಣ ಗೌಡ, ಧರನಪ್ಪ, ಮೌಲ್ಯ, ಪುಷ್ಪಾವತಿ, ಸವಿತ, ಯಶೋಧ, ಸುಮಲತಾ, ಚಿತ್ರವತಿ, ವಿಜಯ, ಜಗದೀಶ್, ಅಭಿಷೇಕ್,ಮಹಾಬಲ ಶೆಟ್ಟಿ, ಕಾಂತಪ್ಪ, ಜನಾರ್ಧನ್ ಶೆಟ್ಟಿ, ಜಗದೀಶ್, ಸುಮಲತಾ, ಸೇವಾಪ್ರತಿನಿಧಿ ನಂದಿನಿ ಉಪಸ್ಥಿತರಿದ್ದರು.

Related posts

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
error: Content is protected !!