November 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲೆಂಗಲ್ಲು ಟೀಮ್ ನವಕೇಸರಿ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

ಮಲೆಂಗಲ್ಲು ಟೀಮ್ ನವಕೇಸರಿ ವತಿಯಿಂದ ಮಲೆಂಗಲ್ಲು ಕಾಡಿನಲ್ಲಿ 100ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಮೂಲಕ ಹಸಿರು ಪರಿಸರವನ್ನು ಬೆಳೆಸುವ ಸಂಕಲ್ಪವನ್ನು ಮಾಡಿದರು.

ಈ ವೇಳೆ ಕಳೆದ ಬಾರಿ ನೆಟ್ಟ ಗಿಡಗಳನ್ನು ಪೋಷಿಸುವ ಹಾಗೂ ಅವುಗಳ ಬೆಳವಣಿಗೆಯನ್ನು ಕಾಪಾಡುವ ಕಾರ್ಯವೂ ನಡೆಯಿತು.

Related posts

ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಕೃತ್ಯ ಖಂಡನಾರ್ಹ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜು-‘ಆಟಿಡೊಂಜಿ ದಿನ’ ಕಾರ್ಯಕ್ರಮ.

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ: ಮನೋಜ್ ಕುಮಾರ್ ಗಡಿಪಾರು ಅರ್ಜಿ ತಿರಸ್ಕಾರ

Suddi Udaya
error: Content is protected !!