23 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಶೋಕ್ ಜೈನ್ ರವರಿಗೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸನ್ಮಾನ

ಬೆಳ್ತಂಗಡಿ : ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಜರುಗಿದ ಆಟಿ ತಿಂಗಳ ವಿಶೇಷ ಕೂಟ ಮಿಲನ್ ಆಹಾರೋತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಪಾಕ ತಜ್ಞ ಮತ್ತು ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಕಕ್ಕಿಂಜೆ ಪರಿಸರದ ಜೈನ್ ಕೇಟರಿಂಗ್ ಇದರ ಮಾಲಕ ಅಶೋಕ್ ಜೈನ್ ಅವರನ್ನು ಸನ್ಮಾನಿಸಲಾಯಿತು.

ಅವರ ಪರಿಚಯವನ್ನು ಮಿಲನ್ ನ ನಿರ್ದೇಶಕರಾದ ವೀರ್ ಬಿ ಸೋಮಶೇಖರ್ ಶೆಟ್ಟಿ ಅವರು ಪ್ರಸ್ತುತ ಪಡಿಸಿದರು. ವೇದಿಕೆಯ ಮೇಲೆ ಭಾರತೀಯ ಜೈನ್ ಮಿಲನ್ ವಲಯ -8 ರ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್ , ಮಿಲನ್ ನಿರ್ದೇಶಕ ವೀರ್ ಪ್ರಮೋದ್ ಕುಮಾರ್ , ಬೆಳ್ತಂಗಡಿ ಮಿಲನ್ ನ ಅಧ್ಯಕ್ಷ ವೀರ್ ಸನ್ಮತಿ ಕುಮಾರ್ ಮತ್ತು ಕಾರ್ಯದರ್ಶಿ ವೀರ್ ಸುಮನ್ ಜೈನ್ ಹಾಜರಿದ್ದರು.

Related posts

ದಿವ್ಯಾಂಗರ ಆಶಾಕಿರಣ ಕನ್ಯಾಡಿ ಸೇವಾ ಭಾರತಿಯ ನೂತನ ಕಾರ್ಯಾಲಯ ‘ಸೇವಾನಿಕೇತನ’ ಉದ್ಭಾಟನೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!