22.3 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್. ಸುಧಾಕರ ಭಂಡಾರಿ, ಉಪಾಧ್ಯಕ್ಷ ಜಗದೀಶ್ ಹೆಗ್ಡೆ, ಸಿಇಒ ಶಶಿಕಾಂತ್ ಜೈನ್, ನಿರ್ದೇಶಕರುಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya

Edu Hustle ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಇನ್‌ಸ್ಪೈರ್ ಕರ್ನಾಟಕ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya
error: Content is protected !!