23.1 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ ಆಶ್ರಯದಲ್ಲಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವ ಸೆ 4 ರಂದು ನಡೆಯಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅ 8 ರಂದು ಶ್ರೀರಾಮ ಭಜನಾ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಮನೋಹರ ಕೇದಳಿಕೆ, ಪ್ರಧಾನ ಕಾರ್ಯದರ್ಶಿ ಪ್ರೀತಮ್ ಆಚಾರ್ಯ, ಕೋಶಾಧಿಕಾರಿ ಪವನ್ ಪೂಜಾರಿ ಪಯ್ಯೋಟ್ಟು, ವಿಶ್ವ ಹಿಂದೂ ಪರಿಷತ್ ಮದ್ದಡ್ಕ ಇದರ ಅಧ್ಯಕ್ಷ ಗಣೇಶ್ ಶೆಟ್ಟಿ ಅರ್ಕಜೆ, ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಭಜರoಗದಳ ಮದ್ದಡ್ಕ ಸoಚಾಲಕ ಯಶೋಧರ ಶೆಟ್ಟಿ ಅರ್ಕಜೆ, ಮದ್ದಡ್ಕ ತಾಯಿ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ಭಜನಾ ಮoದಿರದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya
error: Content is protected !!