24.2 C
ಪುತ್ತೂರು, ಬೆಳ್ತಂಗಡಿ
September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ರಾಜ್ಯ ಜ್ಯೂನಿಯರ್‌ ಅಥ್ಲೆಟಿಕ್ಸ್‌ ಗೆ’ ಸೇಕ್ರೆಡ್‌ ಹಾರ್ಟ್‌ ಕಾಲೇಜಿನ ವಿದ್ಯಾರ್ಥಿ ಪುನೀತ್‌ ಕುಮಾರ್‌ ಆಯ್ಕೆ

ಬೆಳ್ತಂಗಡಿ :ಆಗಸ್ಟ್‌ 12 ಮತ್ತು 13 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಜ್ಯೂನಿಯರ್‌ ಅಥ್ಲೆಟಿಕ್ಸ್‌ ಕ್ರೀಡಾಕೂಟಕ್ಕೆ ಸೇಕ್ರೆಡ್‌ ಹಾರ್ಟ್‌ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿ ಪುನೀತ್‌ ಕುಮಾರ್‌ ಆಯ್ಕೆಯಾಗಿರುತ್ತಾರೆ.

ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿರುವ ಇವರು ಬಾಲಕರ 20 ವರ್ಷ ವಯೋಮಿತಿ ವಿಭಾಗದಲ್ಲಿ 3000ಮೀ. ಸ್ಟೀಫಲ್‌ ಚೇಸ್‌ನಲ್ಲಿ ಭಾಗವಹಿಸಲಿದ್ದಾರೆ.

Related posts

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಸಿಬ್ಬಂದಿ ರಮೇಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ನರೇಂದ್ರ ಮೋದಿ ಹುಟ್ಟುಹಬ್ಬ: ಮೂಡುಕೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!