24.2 C
ಪುತ್ತೂರು, ಬೆಳ್ತಂಗಡಿ
September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರಿನಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ

ಬಂದಾರು: ಬಂದಾರಿನಲ್ಲಿ ಕೆಲ ದಿನಗಳಿಂದ ಕಾಡಾನೆಯು ತಿರುಗಾಡುತ್ತಿದ್ದು ತೋಟಕ್ಕೆ ನುಗ್ಗಿ ಅಪಾರ ಬೆಳೆ ನಾಶಪಡಿಸಿವೆ.

ಆ.10 ರಂದು ದಲಜೆಯ ವಾಸಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆಗಿಡಗಳು ಹಾಗೂ ಅಡಕೆ ಸಸಿಗಳನ್ನು ಹಾನಿಗೊಳಿಸಿವೆ. ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿ ವೇಳೆಯಲ್ಲಿ ತೋಟ ಗಳಿಗೆ ನಿರಂತರವಾಗಿ ನುಗ್ಗಿ ಬೆಳೆ ಹಾನಿ ಉಂಟು ಮಾಡುತ್ತಿರುವುದರಿಂದ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಗೆ ಮಾಹಿತಿ ನೀಡಿದ್ದು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya
error: Content is protected !!