22.3 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂoಜರವರಿಗೆ ಪಾರೆoಕಿ ಹಾರಬೆ ಶ್ರೀ ದುಗಲಾಯ ಗುಳಿಗ ನೇಮೋತ್ಸವ ಸಮಿತಿಯಿಂದ ಸನ್ಮಾನ

ಬೆಳ್ತಂಗಡಿ: ಕರ್ನಾಟಕ ಹೆಮ್ಮೆಯ ಸುದ್ದಿ ವಾಹಿನಿ ಕರ್ನಾಟಕ ಟಿವಿ ಬಳಗದ ವತಿಯಿಂದ ಕರ್ನಾಟಕ ಟಿವಿ ಲೀಡರ್ 2025 ಕರಾವಳಿ ಮತ್ತು ಮದ್ಯ‌ ಕರ್ನಾಟಕ ವಿಭಾಗದ ಉತ್ತಮ ಶಾಸಕ ಎoದು ಪುರಸ್ಕೃತರಾದ ಶಾಸಕ ಹರೀಶ್ ಪೂoಜಾರನ್ನು ಪಾರೆoಕಿ ಬಿಜೆಪಿ ಶಕ್ತಿ ಕೇಂದ್ರ ಬೂತ್ ಸಮಿತಿಯ‌ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಹಾರಬೆ ಶ್ರೀ ದುಗಲಾಯ ಗುಳಿಗೆ ನೇಮೋತ್ಸವ ಸಮಿತಿ ಪರವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ವಿಶ್ವನಾಥ ಪೂಜಾರಿ, ಪ್ರಧಾನ ಕಾರ್ಯದರ್ಶಿ ಮಹೇಶ್, ಕೋಶಾಧಿಕಾರಿ ಪ್ರಮೀಳಾ ಉಮೇಶ್, ಹರಿಣಾಕ್ಷಿ, ಹಿರಿಯರಾದ ಜಯಂತಿ ಹಾರಬೆ ಮತ್ತಿತರರು ಉಪಸ್ಥಿತರಿದ್ದರು.

Related posts

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಆ.28: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿಯ ಸನ್ನಿಧಿಗೆ ಆಗಮಿಸುತ್ತಿರುವ ಧರ್ಮಸ್ಥಳದ ಶ್ರದ್ಧಾ ಅಮಿತ್

Suddi Udaya

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!