23.1 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಶ್ರೀ ಶಾರದಾಂಭ ಭಜನಾ ಮಂಡಳಿ: ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ, ಗೆಳೆಯರ ಬಳಗ ಗುರುವಾಯನಕೆರೆ ಇವರ ಸಹಕಾರದೊಂದಿಗೆ ಆ.21 ಶುಕ್ರವಾರ ಆಚರಿಸುವ ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಭಜನಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಕುಸುಮಾವತಿ ಕಂಚಿಂಜೆ ಯವರು ಬಿಡುಗಡೆಗೊಳಿಸಿ, ಸರ್ವರ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ರೀತಾ ವೈ. ಆಚಾರ್ಯ, ಜಯಂತಿ, ಸುಧಾಮಣಿ, ಶಶಿಕಲಾ, ಕವಿತಾ, ನಮಿತಾ, ಕುಮುದ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya
error: Content is protected !!