24.2 C
ಪುತ್ತೂರು, ಬೆಳ್ತಂಗಡಿ
September 25, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪುದುವೆಟ್ಟು-ಬೊಲ್ಮನಾರು ಸಂತ ಮರಿಯಮ್ಮನವರ ದೇವಾಲಯ ವತಿಯಿಂದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಪುದುವೆಟ್ಟು: ಸಂತ ಮರಿಯಮ್ಮನವರ ದೇವಾಲಯ ಪುದುವೆಟ್ಟು -ಬೊಲ್ಮನಾರು ಇದರ ವತಿಯಿಂದ ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರವರನ್ನು ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿ, ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ರೆ.ಫಾ. ಸೇಬಾಸ್ಟಿನ್ ಪುನ್ನತಾನತ್, ಚರ್ಚ್ ನ ಆಡಳಿತ ಮಂಡಳಿ ಟ್ರಸ್ಟಿಗಳಾದ ಜಿಜೋ, ವಿನೋಯ್, ಜೋಸೆಫ್ ಕೆ. ವಿ, ಜೋಸೆಫ್ ಪಿ. ಎಮ್, ಜೋಬಿ, ಸೋಯ್ ಕೆ ಜೆ ಬಾಬು, ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Related posts

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ: ಶಿರ್ಲಾಲು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya
error: Content is protected !!