23.1 C
ಪುತ್ತೂರು, ಬೆಳ್ತಂಗಡಿ
September 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

“ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಉಪ್ಪಿನಂಗಡಿಯ ಟೀಮ್ ದಕ್ಷಿಣ ಕಾಶಿ ವತಿಯಿಂದ ಗೌರವ

ಬೆಳ್ತಂಗಡಿ: ಕರ್ನಾಟಕ ಟಿವಿ ಮಾಧ್ಯಮ ಪ್ರಾಯೋಜಿತ “ಬೆಸ್ಟ್ ಲೀಡರ್ ಅವಾರ್ಡ್ ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ಅವರನ್ನು ಟೀಮ್ ದಕ್ಷಿಣ ಕಾಶಿ ಉಪ್ಪಿನಂಗಡಿಯ ಪರವಾಗಿ ಗೌರವಿಸಿ, ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಟೀಮ್ ದಕ್ಷಿಣಕಾಶಿಯ ನೂತನ ಅಧ್ಯಕ್ಷ ವಿಧ್ಯಾಧರ ಜೈನ್, ಗೌರವ ಅಧ್ಯಕ್ಷ ರವಿ ಇಳಂತಿಲ, ಉಪಾಧ್ಯಕ್ಷರಾದ ತಿಮ್ಮಪ್ಪ ಇಳಂತಿಲ, ಮಾಜಿ ಅಧ್ಯಕ್ಷ ರಾದ ಪ್ರಸನ್ನ ಪೆರಿಯಡ್ಕ, ಸದಸ್ಯರಾದ ಸುನೀಲ್ ಕುಮಾರ್ ಅಣಾವು, ಲಕ್ಷ್ಮೀಶ್ ಪಾಡೆಂಕಿ, ಗಿರೀಶ್ ಇಳಂತಿಲ ಉಪಸ್ಥಿತರಿದ್ದರು.

Related posts

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಬ್ಯಾಡ್ಮಿಂಟನ್ ಪಂದ್ಯಾವಳಿ

Suddi Udaya
error: Content is protected !!