22.3 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ : ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಇಲ್ಲಿನ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಪರಿಸೀಲಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್, ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್, ಮುಂಡಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಣೇಶ್ ಬಂಗೇರ, ಪ್ರಮುಖರಾದ ಪ್ರಾನ್ಸಿಸ್, ಅಲೆಕ್ಸ್ ಒಜೆ, ವಿನ್ಸೆಂಟ್ ವೈಪಾನ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ನೆರಿಯ ಗ್ರಾಮ ಸಮಿತಿ ವತಿಯಿಂದ ಜನಜಾಗೃತಿ ಸಭೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ಸರ್ಕಾರಿ ಪ್ರೌಢಶಾಲೆ ವೇಣೂರುನಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ: ಪುಷ್ಪಾರ್ಚನೆ ಹಾಗೂ ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya
error: Content is protected !!