29.4 C
ಪುತ್ತೂರು, ಬೆಳ್ತಂಗಡಿ
September 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೋಣಂದೂರು: ಪಣಕಜೆ ಸಮೀಪ ಆಟೋ ರಿಕ್ಷಾ ಪಲ್ಟಿ

ಸೋಣಂದೂರು: ಪಣಕಜೆ ಸಮೀಪ ಮಡoತ್ಯಾರು ಕಡೆಯಿಂದ ಶಾಲಾ ಮಕ್ಕಳನ್ನು ಕರೆದುಕೊಂಡು ಬರುವ ಆಟೋ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ‌ ಆ.11 ರಂದು ಸoಜೆ ನಡೆದಿದೆ.

ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ರಿಕ್ಷಾ ಎದುರು ಬಾಗ ನಜ್ಜುಗುಜ್ಜಾಗಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಆ.8: ಅಡಿಕೆ ಕೃಷಿ ಕುರಿತು ಸಾಂಸ್ಥಿಕ ತರಬೇತಿ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟುಓಡಿಲ್ನಾಳ ಗ್ರಾಮ ಸಮಿತಿಯಿಂದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya
error: Content is protected !!