27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸರೋಜಿನಿ ರವರಿಗೆ ಬೀಳ್ಕೊಡುಗೆ ಸಮಾರಂಭ

ಕಲ್ಮಂಜ ಗ್ರಾಮ ಪಂಚಾಯತಿನಲ್ಲಿ ಕಾರ್ಯದರ್ಶಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ ಇದೀಗ ಪದೊನ್ನತ್ತಿ ಹೊಂದಿ ಚಾರ್ಮಾಡಿ ಗ್ರಾಮ ಪಂಚಾಯಿತಿಗೆ ವರ್ಗಾವಣೆ ಆದಂತಹ ಶ್ರೀಮತಿ ಸರೋಜಿನಿ ಇವರಿಗೆ ಕಲ್ಮಂಜ ಗ್ರಾಮ ಪಂಚಾಯಿತಿನಲ್ಲಿ ಬಿಳ್ಕೊಡುಗೆ ಸಮಾರಂಭವು ಆ. 11 ರಂದು ಅದ್ದೂರಿಯಾಗಿ ನೆರವೇರಿತು.

ಈ ಬೀಳ್ಕೊಡುಗೆ ಸಮಾರಂಭದಲ್ಲಿ ಆಡಳಿತ ಅಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಯವರು ಮಾಜಿ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿ ಶುಭ ಹಾರೈಸಿದರು.

Related posts

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಅಧರ್ಮಿಗಳ ಅಟ್ಟಹಾಸ ಅಂತ್ಯವಾಗಬೇಕು: ಅನಿಲ್ ಕುಮಾರ್ ಯು

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!