30.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪದಾಧಿಕಾರಿಗಳ ಆಯ್ಕೆ

ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆಯು ಆ. 11 ರಂದು ಕೊಲ್ಲಿ ದೇವಸ್ಥಾನದಲ್ಲಿ ನಡೆಯಿತು.

ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಮುಂಬರುವ ಗಣೇಶೋತ್ಸವದ ಯಶಸ್ವಿ ಆಚರಣೆ ಕುರಿತು ಸಮಾಲೋಚನೆ ನಡೆಸಿದರು. ಈ ವೇಳೆ ಅಧ್ಯಕ್ಷರಾಗಿ ಕೇಶವ ವಿ ಫಡಕೆ, ಉಪಾಧ್ಯಕ್ಷರಾಗಿ ವನಿತಾ ಉಮೇಶ್ ಪೂಜಾರಿ, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ಬೊಳ್ಳಜೆ, ಕೋಶಾಧಿಕಾರಿಯಾಗಿ ಅಭಿಜಿತ್ ಪೂಜಾರಿ ವಳಲಬೆಟ್ಟು, ಗೌರವ ಸಲಹೆಗಾರರಾಗಿ ವಿನಯಚಂದ್ರ ನಡುಬೈಲು, ಸುರೇಶ ಪೂಜಾರಿ ಅಡ್ಡದಕರೆ, ವಿಜಯ ಪೂಜಾರಿ ಕಾಜೂರ್, ಮೋನಪ್ಪ ಗೌಡ, ಶ್ರೀನಿವಾಸ್ ರಾವ್ ಕೊಂಬಿನಡ್ಕ ಆಯ್ಕೆಯಾದರು.

ಸಮಿತಿಯ ಸದಸ್ಯ ಸ್ವಸ್ತಿಕ್ ಕಂಬಳದಡ್ಡು, ನಿತೇಶ್ ಅಡ್ಡದಕರೆ, ಪ್ರಜ್ವಲ್ ನಡ್ತಿಕಲ್, ನಿಕ್ಷಿತ್ ಕೊಲ್ಲಿ, ಸುರೇಶ ಪೂಜಾರಿ ಬನಾದಬಾಗಿಲು, ಪ್ರಶಾಂತ್ ನಡ್ತಿಕಲ್ ಸೇರಿದಂತೆ ಸಮಿತಿಯ ಎಲ್ಲಾ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ಪಟ್ರಮೆ: ಮೋನಮ್ಮ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಜೆಸಿ ಸಪ್ತಾಹ ಅಂಗವಾಗಿ ಗಣೇಶ್ ಆಸ್ಪತ್ರೆ ಇದರ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಬಡವರಿಗೆ ವಸತಿ, ನಿವೇಶನ ಕಲ್ಪಿಸಲು ವಿಫಲ: ಲಾಯಿಲ ಗ್ರಾ.ಪಂ. ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya
error: Content is protected !!