27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಮೋಹನ್ ಆಳ್ವ ರವರಿಗೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಆಳ್ವಾಸ್ ಸಂಸ್ಥೆಗೆ ಮೆಡಿಕಲ್ ಕಾಲೇಜನ್ನು ಮಂಜೂರುಗೊಳಿಸಿ ದ ಕ ಜಿಲ್ಲೆಗೆ ಕೀರ್ತಿ ತಂದಿರುವ ಡಾ.ಮೋಹನ್ ಆಳ್ವ ಅವರಿಗೆ ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಅಭಿನಂದನೆಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು .

Related posts

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!