27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು”; ಸಾಂಪ್ರದಾಯಿಕ ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

ನಾವೂರು: ನವೋದಯ ಯುವಕ ಮಂಡಲ ನಾವೂರು ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ “ಆಟಿ ಸುಗಿಪು” ಸಾಂಪ್ರದಾಯಿಕ ಆಟಿ (ಪಾಲೆದ) ಕಷಾಯ ಹಾಗೂ ರುಚಿಕರ ತಜೆಂಕ್ ದೋಸೆ ವಿತರಣಾ ಕಾರ್ಯಕ್ರಮ ಇಂದು(ಆ.12) ನಾವೂರು ಪೇಟೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಡಾ| ಪ್ರದೀಪ್ ನಾವೂರು, ನವೋದಯ ಯುವಕ ಮಂಡಲದ ಅಧ್ಯಕ್ಷ ಸ್ವರೂಪ್ ಶೇಖರ್, ಕಾರ್ಯದರ್ಶಿ ಪ್ರದೀಪ್ ಗೌಡ ನಾಗಾಜೆ, ನಿಕಟ ಪೂರ್ವ ಅಧ್ಯಕ್ಷ ಹರೀಶ್ ಕಾರಿಂಜಾ, ಧರ್ಣಪ್ಪ ಮೂಲ್ಯ, ಶುಭಕರ ಮುಲಿಪಡಪು, ಬಾಲಕೃಷ್ಣ ಆಚಾರಿ, ಅಜಿತ್ ಕೋಟ್ಯಾನ್, ಲಕ್ಷೀಶ ಕುಲಾಲ್, ರಂಜಿತ್ ಕಿರ್ನಡ್ಕ, ಕೃಷ್ಣಪ್ಪ ಬೊಂಟ್ರ ಪಾಲು, ಗಣೇಶ್ ಗೌಡ ಉಪಸ್ಥಿತರಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಊರವರು ಬಂದು ಆಟಿ ಕಷಾಯ ಹಾಗೂ ತಜೆಂಕ್ ದೋಸೆಯನ್ನು ಸವಿದರು.

Related posts

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಅನಘ ಮನೆಯ ಕಳ್ಳತನ ಪ್ರಕರಣ ಶೀಘ್ರವಾಗಿ ಭೇದಿಸುವಂತೆ ವೇಣೂರು ಪೊಲೀಸ್ ಠಾಣೆಗೆ ಕುತ್ಲೂರು ಗ್ರಾಮದ ಮಹಿಳೆಯರಿಂದ ಮನವಿ

Suddi Udaya
error: Content is protected !!